ಬಾದಾಮಿ ಕೆಜಿ 200 ಗೆ ತಂದು ಇಲ್ಲಿ 2 ಸಾವಿರದಂತೆ ಮಾರಿ ಕೈ ತುಂಬಾ ಲಾಭ ಗಳಿಸಬಹುದು ನೋಡಿ
ಭಾರತದಲ್ಲಿ ರಾತ್ರಿ ನೆನೆಸಿಟ್ಟ್ ಬಾದಾಮಿಯನ್ನು ತಿನ್ನುವುದು ಒಂದು ಸಂಪ್ರದಾಯದಂತೆ ಬಹುತೇಕ ಎಲ್ಲಾ ಕುಟುಂಬಗಳಲ್ಲಿಯೂ ನಡೆಸಿಕೊಂಡು ಬರಲಾಗುತ್ತಿದೆ ನಮ್ಮ ಅಮ್ಮಂದಿರು ಮತ್ತು ಅಜ್ಜಿಯಂದಿರು ಈ ವಿಧಾನವನ್ನು ಹಿಂದಿನವರಿಂದ ಕಲಿತು ಬಂದು ತಮ್ಮ ಕುಟುಂಬದ ಕಿರಿಯರಿಗೂ ತಿನ್ನಿಸುವ ಮೂಲಕ ಈ ಸಂಪ್ರದಾಯವನ್ನು ಜೀವಂತವಾಗಿ ಇರಿಸಿದ್ದಾರೆ…