ಕಿಚ್ಚನ ಹುಟ್ಟು ಹಬ್ಬಕ್ಕೆ ಕ್ರಿಕೆಟಿಗ ಅನಿಲ್ ಕುಂಬ್ಳೆ ಕಡೆಯಿಂದ ಸಿಕ್ತು ಬಿಗ್ ಸರ್ಪ್ರೈಸ್
ಕಿಚ್ಚನ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಅಭಿಮಾನಿಗಳಿಗೆ ಮತ್ತು ಸ್ವತಃ ಕಿಚ್ಚ ಸುದೀಪ್ ಅವರಿಗೆ ಕ್ರಿಕೆಟ್ ದಿಗ್ಗಜ, ಸ್ಪಿನ್ ಮಾಂತ್ರಿಕ ಸರ್ಪ್ರೈಸ್ ನೀಡಿದ್ದಾರೆ ಅನಿಲ್ ಕುಂಬ್ಳೆ ಸುದೀಪ್ ಹುಟ್ಟುಹಬ್ಬದ ಈ ಕಾಮನ್ ಡಿಪಿ ಯನ್ನು ಅಭಿಮಾನಿಗಳು ತಮ್ಮ ಸೋಷಿಯಲ್ ಮೀಡಿಯಾ ಡಿಪಿಯಾಗಿಸಿಕೊಂಡಿದ್ದಾರೆ. ಈ ಮೂಲಕ…