ಅಂಗನವಾಡಿ ಸಹಾಯಕರ ಹಾಗೂ ಕಾರ್ಯಕರ್ತೆಯರ ನೇಮಕಾತಿಗಾಗಿ ಅರ್ಜಿ ಆಹ್ವಾನ
ಕರ್ನಾಟಕ ಸರ್ಕಾರದಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹಾಗಾದರೆ ಯಾವೆಲ್ಲ ಜಿಲ್ಲೆಗಳಲ್ಲಿ ಹುದ್ದೆ ಕಾಲಿ ಇವೆ ಮತ್ತು ಯಾರು ಅರ್ಜಿ ಸಲ್ಲಿಸಬಹುದು ಹೇಗೆ ಅರ್ಜಿ ಸಲ್ಲಿಸಬಹುದು ಮತ್ತು ಯಾವ ದಾಖಲೆಗಳು…