ನಿಮ್ಮ ಜಮೀನಿನ ಪಹಣಿಯನ್ನು ಮೊಬೈಲ್ ನಲ್ಲಿ ನೋಡೋದು ಹೇಗೆ?
ಪಹಣಿ ಆನ್ ಲೈನ್ ಎಂಬುದು ಅಂತರ್ಜಾಲದ ಮುಖಾಂತರ ಎಲ್ಲಿಯಾದರೂ ಮತ್ತು ಯಾವುದೇ ಸಮಯದಲ್ಲಿ ಮೂಲ ಆರ್ ಟಿ ಸಿ ಯನ್ನು ಪಡೆಯುವ ಸೌಕರ್ಯವಾಗಿರುತ್ತದೆ. ಸಾರ್ವಜನಿಕರು ಆನ್ ಲೈನ್ ನಲ್ಲಿ ಹಣವನ್ನು ಪಾವತಿಸಿ ಎಲ್ಲಿಂದಲಾದರೂ ಆರ್ ಟಿ ಸಿಯನ್ನು ಪಡೆಯಬಹುದು. ದೇಶದಲ್ಲಿಯೇ ಪ್ರಪ್ರಥಮ…