KRS ನಿರ್ಮಾಣವಾಗಿದ್ದೆ ಒಂದು ರೋಚಕ ನೋಡಿ ಇಂಟ್ರೆಸ್ಟಿಂಗ್ ಕಥೆ
ಮೈಸೂರು ಮತ್ತು ಮಂಡ್ಯ ಜಿಲ್ಲೆಗಳ ಜೀವನದಿಯಾದ ಕಾವೇರಿ ನದಿಗೆ ಅಡ್ಡಲಾಗಿ ಕೃಷ್ಣಸಾಗರ ಅಣೆಕಟ್ಟನ್ನು ಕಟ್ಟಲಾಗಿದೆ. ಇದನ್ನು ಕಟ್ಟಿದ ಸಮಯದಲ್ಲಿ ಇದು ಭಾರತದಲ್ಲಿ ಅತಿ ದೊಡ್ಡ ಅಣೆಕಟ್ಟಾಗಿತ್ತು. ಕೃಷ್ಣರಾಜಸಾಗರ ಅಣೆಕಟ್ಟಿನ ಮುಖ್ಯ ಉದ್ದೇಶಗಳೆಂದರೆ ನೀರಾವರಿ ಮತ್ತು ನೀರು ಸರಬರಾಜು.ಜೀವ ನದಿ ಕಾವೇರಿಯನ್ನು ತಡೆದು…