ಈ ಲಾಕ್ ಡೌನ್ ಸಮಯದಲ್ಲಿ ಸೃಜನ್ ಲೋಕೇಶ್ ಪತ್ನಿ ಮಕ್ಕಳೊಂದಿಗೆ ಸುಂದರ ಕ್ಷಣಗಳು
ನೀಲ ಮೇಘ ಶಾಮ ಚಿತ್ರದ ಮೂಲಕ ಸೃಜನ್ ಲೋಕೇಶ್ ಕನ್ನಡ ಬೆಳ್ಳಿತೆರೆಗೆ ಪರಿಚಯವಾಗಿದ್ದರು. ಸೃಜನ್ ದಿವಂಗತ ಸುಬ್ಬಯ್ಯ ನಾಯ್ಡು ಅವರ ಮೊಮ್ಮಗ ಹಾಗೂ ನಟ ಲೋಕೇಶ್ ಹಾಗೂ ಗಿರಿಜಾ ಲೋಕೇಶ್ ಅವರ ಮಗ. ದರ್ಶನ್ ಜೊತೆ ಅಭಿನಯಿಸಿರುವ ಪೊರ್ಕಿ ಚಿತ್ರದಲ್ಲಿ ಅಭಿನಯ…