ನೇಪಾಳದ ಕೆಲವು ಈ ಇಂಟ್ರೆಸ್ಟಿಂಗ್ ವಿಚಾರಗಳು ನಿಮಗೆ ನಿಜಕ್ಕೂ ಅಚ್ಚರಿ ಅನ್ಸತ್ತೆ
ನೇಪಾಳವು ದಕ್ಷಿಣ ಏಷ್ಯಾದ ಪುರಾತನ ದೇಶ ಮತ್ತು ಜಗತ್ತಿನ ಏಕೈಕ ಹಿಂದೂರಾಷ್ಟ್ರವಾಗಿದೆ. ಹಿಮಾಲಯದ ತಪ್ಪಲಲ್ಲಿ ಇರುವ ನೇಪಾಳವು ಸುತ್ತಲೂ ಭೂಪ್ರದೇಶಗಳಿಂದ ಆವೃತವಾಗಿದೆ. ನೇಪಾಳದ ಉತ್ತರಕ್ಕೆ ಟಿಬೆಟ್ ಮತ್ತು ಇತರ ಎಲ್ಲಾ ದಿಕ್ಕುಗಳಲ್ಲಿಯೂ ಭಾರತವಿದೆ. ಜಗತ್ತಿನ ಅತಿ ಎತ್ತರದ ಶಿಖರ ಮೌಂಟ್ ಎವರೆಸ್ಟ್…