ದೇಶ ಕಾಯಲು ಹೋರಟ ನಮ್ಮ ಕನ್ನಡತಿಯರು ಇವರಿಗೆ ಬಿಗ್ ಸಲ್ಯೂಟ್
ಭಾರತೀಯ ಸೇನೆ ಅಂದ ತಕ್ಷಣ ಕಣ್ಣ ಮುಂದೆ ಬರುವುದು ದೇಶದ ಗಡಿಯಲ್ಲಿ ಬಂದೂಕು ಹಿಡಿದು ನಿಂತ ಯೋಧರು. ಇವರ ಹಿಂದೆ ದೊಡ್ಡ ಪ್ರಪಂಚವೇ ಇದೆ. ಕೇವಲ ಯೋಧ ಮಾತ್ರ ಸೇನೆಯಲ್ಲ. ಅದರಲ್ಲೂ ತಂತ್ರಜ್ಞಾನ ಆಡಳಿತ ವೈದ್ಯಕೀಯ ಇಂಜಿನಿಯರಿಂಗ್ ಶೈಕ್ಷಣಿಕ ನ್ಯಾಯಾಂಗ ವಿಭಾಗದಲ್ಲಿ…