ರಾಮಾಯಣದಲ್ಲಿ ಬರುವ ಸೀತಾಮಾತೆ ಯಾರ ಮಗಳು? ಇಂಟ್ರೆಸ್ಟಿಂಗ್ ವಿಚಾರ
ಸೀತೆಯು ಹಿಂದೂ ಧರ್ಮಗ್ರಂಥಗಳಲ್ಲಿ ಒಂದಾದ ರಾಮಾಯಣದಲ್ಲಿನ ಶ್ರೀ ರಾಮನ ಹೆಂಡತಿ ಮತ್ತು ಮಿಥಿಲೆಯ ರಾಜನಾದ ಜನಕನ ಮಗಳು. ಸೀತೆಯು ಸ್ತ್ರೀ ಸಚ್ಚಾರಿತ್ರ್ಯದ ಪ್ರತಿರೂಪವಾಗಿದ್ದವಳು. ಸೀತೆಯು ರಾಮನನ್ನು ಹಿಂಬಾಲಿಸಿ ವನವಾಸಕ್ಕೆ ಹೊರಡುತ್ತಾಳೆ. ಅಲ್ಲಿ ರಾವಣನಿಂದ ಅಪಹರಣಕ್ಕೆ ಒಳಗಾಗುತ್ತಾಳೆ. ರಾವಣನು ಸೀತೆಯನ್ನು ಲಂಕೆಯಲ್ಲಿ ಬಂಧನದಲ್ಲಿರಿಸಿರುತ್ತಾನೆ.…