ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹಲವು ಹುದ್ದೆಗಳ ನೇಮಕಾತಿಗೆ ಅಧಿಸೂಚನೆ
ಕೃಷಿ ಇಲಾಖೆಯು ನೇಮಕಾತಿಗಾಗಿ ಒಟ್ಟೂ ಖಾಲಿ ಇರುವ 3851 ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಿದ್ದು ಯಾವೆಲ್ಲ ಇಲಾಖೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನ ಮಾಡಲಾಗಿದೆ? ಹಾಗೂ ಇದರ ಕುರಿತಾಗಿ ಎನು ಚರ್ಚೆ ನಡೆದಿದೆ ಎನ್ನುವುದನ್ನು ನಾವು ಈ ಲೇಖನದ ಮೂಲಕ ವಿವರವಾಗಿ ತಿಳಿದುಕೊಳ್ಳೋಣ.…