ಉದ್ಯೋಗ ಖಾತರಿ ಯೋಜನೆ ಬಗ್ಗೆ ಪ್ರತಿಯೊಬ್ಬರಿಗೆ ಗೊತ್ತಿರೋದು ಒಳ್ಳೇದು
ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಸೃಜಿಸುವ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಯನ್ನು ಜಾರಿಗೊಳಿಸುವುದು ಮತ್ತು ಉಸ್ತುವಾರಿ ಗ್ರಾಮೀಣಾಭಿವೃದ್ದಿ ಆಯುಕ್ತಾಲಯದ ಜವಾಬ್ದಾರಿಯಾಗಿದೆ.ಕೂಲಿ ಉದ್ಯೋಗದ ಕಾಮಗಾರಿಗಳ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಬಡತನ ನಿರ್ಮೂಲನೆಗಾಗಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಅಕುಶಲ ದೈಹಿಕ ಕೆಲಸ ಮಾಡಲು…