ಪೆಟ್ರೋಲ್ ಬೆಲೆ ಶತಕ ಮುಟ್ಟಿದೆ ವೈರಲ್ ಆಯ್ತು ಈ ಫೋಟೊ
ನಾಗಾಲೋಟದಲ್ಲಿ ಮೇಲೇರುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ತಕ್ಷಣಕ್ಕೆ ನಿಲ್ಲುವಂತೆ ಕಾಣುತ್ತಿಲ್ಲ. ಕೇವಲ ಒಂದೇ ವಾರದಲ್ಲಿ ನಾಲ್ಕು ಬಾರಿ ತೈಲ ದರ ಏರಿಕೆಯಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸಾರ್ವಕಾಲಿಕ ದಾಖಲೆ ಮಟ್ಟಕ್ಕೆ ಏರಿಕೆಯಾಗಿವೆ. ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಗಗನಮುಖಿಯಾಗಿ…