ಹೊಸದಾಗಿ ರೇಷನ್ ಕಾರ್ಡ್ ಮಾಡಿಸುವವರಿಗೆ ಸಿಹಿಸುದ್ದಿ
ಹೊಸದಾಗಿ ಬಿಪಿಎಲ್ ಕಾರ್ಡ್ ಮಾಡಿಸಲು, ಆಧಾರ್ ಕಾರ್ಡ್ ಮಾಡಿಸಲು ಕೆಲವೊಂದು ಸಮಯಗಳಲ್ಲಿ ಮಾತ್ರ ಇಟ್ಟಿರುತ್ತಾರೆ. ಬಹಳಷ್ಟು ಜನರಿಗೆ ಹೊಸದಾಗಿ ಪಡಿತರ ಚೀಟಿಯನ್ನು ಮಾಡಿಸಬೇಕಾಗುತ್ತದೆ ಹಾಗಾದರೆ ಹೊಸ ಪಡಿತರ ಚೀಟಿಗೆ ಅರ್ಜಿಯನ್ನು ಹೇಗೆ ಸಲ್ಲಿಸುವುದು ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೋಡೋಣ. ಹೊಸದಾಗಿ…