ಕನ್ನಡ ಈ ಟಾಪ್ ನಟಿಯರು ಒಂದು ಸಿನಿಮಾಕ್ಕೆ ಪಡೆಯುವ ಸಂಭಾವನೆ ಎಷ್ಟು ನೋಡಿ
ಸಂಭಾವನೆ ತಾರತಮ್ಯದ ಬಗ್ಗೆ ಬಾಲಿವುಡ್ ನಲ್ಲಿ ಇತ್ತೀಚಿಗಷ್ಟೆ ಕೂಗು ಕೇಳಿಸಿದೆ. ನಿರ್ದೇಶಕ, ನಿರ್ಮಾಪಕ ಕರಣ್ ಜೋಹರ್ ನಟಿಯರಿಗೆ ಸಹ ಸಿನಿಮಾದ ಲಾಭಾಂಶದಲ್ಲಿ ಭಾಗ ನೀಡಲು ಮುಂದೆ ಬಂದಿದ್ದಾರೆ. ಮತ್ತೊಂದು ಕಡೆ ನಟಿ ತಾಪ್ಸಿ ಪನ್ನು ನಟಿಯರಿಗಿಂತ ನಟರಿಗೆ ಹೆಚ್ಚು ಪ್ರಾಮುಖ್ಯತೆ ನೀಡಲಾಗುತ್ತಿದೆ…