ನಟಿ ಮಾಲಾಶ್ರೀ ಅವರ ಮುದ್ದು ಮಗಳು ಹೇಗಿದ್ದಾಳೆ ಗೊತ್ತೇ? ಯಾವ ಹೀರೋಯಿನ್ ಗೂ ಕಡಿಮೆ ಇಲ್ಲ
ಮಾಲಾಶ್ರೀ ಅವರು ದಕ್ಷಿಣ ಭಾರತದ ಖ್ಯಾತ ನಟಿ! ಮೂಲತಃ ತೆಲುಗು ಕುಟುಂಬದ ಹಿನ್ನಲೆ ಇರುವ ಮಾಲಾಶ್ರೀ ಅವರು ಕನ್ನಡ ಸೇರಿದಂತೆ, ತೆಲುಗು, ತಮಿಳು ಹಾಗು ಮಲಯಾಳಂ ಭಾಷೆಗಳಲ್ಲಿ ಸುಮಾರು 100 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟನೆ ಮಾಡಿ ಸೈ ಎನಿಸಿಕೊಂಡಿದ್ದಾರೆ. ಒಳ್ಳೆಯ…