ಲೈವ್ ಬಂದು ಪೊಗರು ರಿಲೀಸ್ ಡೇಟ್ ರಿವೀಲ್ ಮಾಡಿದ ದ್ರುವಸರ್ಜಾ
ಅದ್ದೂರಿ, ಭರ್ಜರಿ ಸಿನಿಮಾದ ಮೂಲಕ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಸ್ಥಾನವನ್ನು ಗಿಟ್ಟಿಸಿಕೊಂಡ ಧ್ರುವ ಸರ್ಜಾ ಅವರು ಪೊಗರು ಸಿನಿಮಾದಲ್ಲಿ ನಾಯಕ ನಟನಾಗಿ ಅಭಿನಯಿಸುತ್ತಿದ್ದಾರೆ. ಈ ಸಿನಿಮಾ ಬಿಡುಗಡೆಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಪೊಗರು ಸಿನಿಮಾದಲ್ಲಿ ಬಹಳಷ್ಟು ಜನರು ಕೆಲಸ ಮಾಡುತ್ತಿದ್ದು ಸಿನಿಮಾ…