ಉಪ್ಪಿ ಜೊತೆ ನಟಿಸಿದ ಈ ಬ್ಯೂಟಿ ನಟಿ ಈಗ ಏನ್ ಮಾಡ್ತಿದಾರೆ ಗೊತ್ತೇ?
ತಮಿಳು, ತೆಲುಗು, ಮಲಯಾಳಂ, ಕನ್ನಡ, ಹಿಂದಿ, ಉರ್ದು ಭಾಷೆಗಳಲ್ಲಿ ನಟಿಸಿರುವ ನಟಿ ಲೈಲಾ ರಿಯಲ್ ಸ್ಟಾರ್ ಉಪೇಂದ್ರ ಜೊತೆಗೆ ‘ತಂದೆಗೆ ತಕ್ಕ ಮಗ’ ಸಿನಿಮಾದಲ್ಲಿ ನಟಿಸಿದ್ದಾರೆ. ಇದರಲ್ಲಿ ಅವರು ಪಂಚರಂಗಿ ಪಾತ್ರ ಮಾಡಿದ್ದರು. ಹಲವು ವರ್ಷಗಳಿಂದ ಲೈಲಾ ಅಷ್ಟಾಗಿ ಸಿನಿಮಾಗಳಲ್ಲಿ ನಟಿಸುತ್ತಿಲ್ಲ…