ITI ಮಾಡಿದ ಯುವಕ ಬೆಂಗಳೂರಿನ ಕೆಲಸ ಬಿಟ್ಟು ಕೃಷಿಯಲ್ಲಿ ಸಾಧನೆ
ಹುಟ್ಟಿನಿಂದ ಕೃಷಿಯನ್ನು ಕುಲ ಕಸುಬನ್ನಾಗಿ ಮಾಡಿಕೊಂಡು ಹಳ್ಳಿಗಳಲ್ಲಿ ಹಲವಾರು ರೈತರು ಬೆಳೆಯನ್ನು ಬೆಳೆಯುತ್ತಿದ್ದಾರೆ ಆದರೆ ವಿಭಿನ್ನವಾಗಿ ಶಂಕರ್ ಎಂಬ ಯುವಕ ಹಳ್ಳಿಯವರಾಗಿದ್ದು ಐಟಿಐ ಓದಿ ಪ್ರತಿಷ್ಟಿತ ಕಂಪನಿಯಲ್ಲಿ ಕೈತುಂಬಾ ಸಂಬಳ ಪಡೆಯುತ್ತಿದ್ದರು ಸಹ ಅದನ್ನು ಬಿಟ್ಟು ಕೃಷಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು…