ತಾನು ಕಸ ಗುಡಿಸುತ್ತಿದ್ದ ಪಂಚಾಯ್ತಿಯಲ್ಲೇ ಈಗ ಪಂಚಾಯತ್ ಅಧ್ಯಕ್ಷೆ.!
ಪಂಚಾಯತ್‍ನಲ್ಲಿ ಕಸ ಗುಡಿಸುವ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ಅಧ್ಯಕ್ಷೆ ಪಟ್ಟ ಒಲಿದು ಬಂದಿದೆ. ಈ ಮೂಲಕ ಸಾಮಾನ್ಯ ವ್ಯಕ್ತಿಯೂ ಕೂಡ ಉನ್ನತ ಹುದ್ದೆಗೆ ಏರಬಹುದು ಎಂಬುದಕ್ಕೆ ಕೊಲ್ಲಂ ಜಿಲ್ಲೆಯ ಪಥನಪುರಂ ಬ್ಲಾಕ್ ಸಾಕ್ಷಿಯಾಗಿದೆ. ಸುಮಾರು 10 ವರ್ಷಗಳಿಂದ ಪಂಚಾಯತ್ ಕಚೇರಿಯಲ್ಲಿ ಮಹಡಿಗಳನ್ನು…