ಹಿಂದಿನ ಚುನಾವಣೆಯಲ್ಲಿ ಗೆದ್ದ ವ್ಯಕ್ತಿಗಳು ಯಾವುದೇ ರೀತಿಯ ಅಭಿವೃದ್ಧಿ ಕೆಲಸ ಮಾಡದೆ ಇರುವ ಕಾರಣ, ಭಿಕ್ಷುಕನನ್ನು ಚುನಾವಣಾ ಕಣಕ್ಕಿಳಿಸಿದ ಗ್ರಾಮದ ಯುವಕರು.!
ಡಾಕ್ಟರ್ ವಿಷ್ಣುವರ್ಧನ್ ಅಭಿನಯದ ಸಿಂಹಾದ್ರಿಯ ಸಿಂಹ ಚಿತ್ರದ ಪ್ರೇರಣೆಯಿಂದಾಗಿ ನಂಜನಗೂಡು ತಾಲೂಕಿನ ಹುಳಿಮಾವು ಪಂಚಾಯಿತಿ ವ್ಯಾಪ್ತಿಯ ಬೊಕ್ಕಹಳ್ಳಿ ಗ್ರಾಮದ ಯುವಕರಿಂದ ಸೇರಿ ಭಿಕ್ಷುಕನನ್ನು ಗ್ರಾಮ ಪಂಚಾಯಿತಿ ಚುನಾವಣೆ ಅಖಾಡಕ್ಕೆ ಇಳಿಸಿದ್ದಾರೆ. ಈ ಗ್ರಾಮದ ನಿವಾಸಿ ಅಂಕ ನಾಯಕ ಎಂಬುವರಿಂದ ಚುನಾವಣೆ ನಾಮಪತ್ರ…