ಚಿರು ಮೇಘನಾ ಮಗುವಿನ ಹೊಸ ವಿಡಿಯೋ ಅಭಿಮಾನಿಗಳು ಫುಲ್ ಖುಷ್
ನನಗೆ ನನ್ನ ಮಗನೇ ಶಕ್ತಿ, ಸ್ಪೂರ್ತಿ. ಚಿರು ಎಲ್ಲಾ ನನ್ನ ಕೈಯಿಂದ ಮಾಡಿಸಿದ್ದಾರೆ. ಚಿರು ಅಗಲಿಕೆಯ ನೋವು ಮರೆಯೋದು ಅಸಾಧ್ಯ. ಮಗನನ್ನು ನೋಡಿದರೆ ಚಿರು ಕಾಣಿಸುತ್ತಿದ್ದಾರೆಂದು ನಟಿ ಮೇಘನಾ ರಾಜ್ ಅವರು ಹೇಳಿದ್ದರು. ಮಗುವಿನ ತೊಟ್ಟಿಲ ಶಾಸ್ತ್ರದ ಸಂದರ್ಭದಲ್ಲಿ ಹಲವು ದಿನಗಳ…