ಗರ್ಭಿಣಿ ಮಹಿಳೆಯರು ಇಂತಹ ಆಹಾರದ ಬಗ್ಗೆ ನಿಗಾವಹಿಸಲೇಬೇಕು
ಗರ್ಭಾವಸ್ಥೆಯಲ್ಲಿ ಮಹಿಳೆಯರು ತೆಗೆದುಕೊಳ್ಳುವ ಆಹಾರದ ಬಗ್ಗೆ ನಿಗಾ ವಹಿಸಬೇಕು. ಆ ಸಮಯದಲ್ಲಿ ಮಹಿಳೆಯರು ಯಾವ ರೀತಿಯ ಆಹಾರವನ್ನು ಸೇವಿಸಬೇಕು ಎಂಬ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಯೋಣ. ಮಹಿಳೆಯರು ಗರ್ಭಾವಸ್ಥೆಯಲ್ಲಿರುವಾಗ ತೆಗೆದುಕೊಳ್ಳುವ ಆಹಾರವು ಮಗುವಿನ ಮಾನಸಿಕ, ದೈಹಿಕ ಆರೋಗ್ಯದ ಮೇಲೆ ಪರಿಣಾಮ…