ಸರ್ಕಾರಿ ಆಫೀಸರ್ ಆಗಿ ಕಮ್ ಬ್ಯಾಕ್ ಮಾಡಿದ ಶ್ವೇತಾ ಶ್ರೀವಾತ್ಸವ್
ಮತ್ತೆ ಸಿನಿಮಾದಲ್ಲಿ ನಟಿಸಲಿದ್ದಾರೆ ಶ್ವೇತಾ ಶ್ರೀವಾತ್ಸವ್. ಅವರು ಸಿನಿಮಾದಲ್ಲಿ ಇಷ್ಟುದಿನ ನಟಿಸದೆ ಇರಲು ಕಾರಣವೇನು ಹಾಗೂ ಎಷ್ಟು ಸಿನಿಮಾದಲ್ಲಿ ನಟಿಸಲಿದ್ದಾರೆ ಎಂಬೆಲ್ಲಾ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಯೋಣ. ಶ್ವೇತಾ ಶ್ರೀವಾತ್ಸವ್ ಅವರು ತಮ್ಮ ಮಗಳು ಚಿಕ್ಕವಳಿರುವುದರಿಂದ ಸಿನಿಮಾದಲ್ಲಿ ನಟಿಸಲಿಲ್ಲ. ಅವರು…