ಬೆಳಗ್ಗೆ ಎದ್ದ ತಕ್ಷಣ ಬಿಸಿನೀರು ಕುಡಿಯುವುದರಿಂದ ಏನಾಗುತ್ತೆ ನೋಡಿ
ಬಹಳಷ್ಟು ಜನರಿಗೆ ಬೆಳಗ್ಗೆ ಎದ್ದ ತಕ್ಷಣ ಬೆಡ್ ಕಾಫಿ ಕುಡಿಯುವ ಹವ್ಯಾಸ ಇರುತ್ತದೆ. ಕೆಫಿನ್ ಅಂಶ ದೇಹ ಸೇರುವುದರಿಂದ ನಂತರದ ದಿನಗಳಲ್ಲಿ ಆರೋಗ್ಯಕ್ಕೆ ಸಾಕಷ್ಟು ಅನಾನುಕೂಲ ಉಂಟಾಗುತ್ತದೆ. ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಬಿಸಿ ನೀರನ್ನು ಕುಡಿಯಬೇಕು. ಬಿಸಿ ನೀರನ್ನು…