ಮಗಳಿಗೆ ಕನ್ನಡ ಎಂದು ಹೆಸರಿಟ್ಟು ಕನ್ನಡಾಭಿಮಾನ ಮೆರೆದ ದಂಪತಿ
ಮಗಳಿಗೆ ಕನ್ನಡ ಎಂದು ಹೆಸರಿಟ್ಟ ಕನ್ನಡಾಭಿಮಾನಿಗಳಾದ ಕುಂದಾಪುರದ ದಂಪತಿಳ ಬಗ್ಗೆ ಕೆಲವು ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಯೋಣ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ನೆಂಪುವಿನ ಪ್ರತಾಪ್ ಶೆಟ್ಟಿ ಕನ್ನಡಾಭಿಮಾನಿ, ಇವರು ಇಂಟೀರಿಯರ್ ಡಿಸೈನರ್ ಆಗಿದ್ದು, ಕಳೆದ 25 ವರ್ಷಗಳಿಂದ ಬೆಂಗಳೂರಿನಲ್ಲಿ…