11 ಗುಂಟೆ ಜಮೀನಿನಲ್ಲಿ 71 ಕ್ವಿಂಟಲ್ ಶುಂಠಿ ಬೆಳೆದ ಯಶಸ್ವಿ ರೈತ
ಕೃಷಿಯಲ್ಲಿ ನಾನಾ ರೀತಿಯ ಬೆಳೆಗಳನ್ನು ಬೆಳೆಯಬಹುದು ಕಡಿಮೆ ಖರ್ಚಿನಲ್ಲಿ ಹೆಚ್ಚು ಬೆಳೆಗಳನ್ನು ಬೆಳೆದು ಅಧಿಕ ಇಳುವರಿಯನ್ನು ಪಡೆಯಬಹುದು. ಅದರ ಬಗ್ಗೆ ಮಾಹಿತಿ ತಿಳಿದಿರಬೇಕು ಹಾಗಾಗಿ ಕಡಿಮೆ ಖರ್ಚಿನಲ್ಲಿ ಶುಂಠಿ ಬೆಳೆಯನ್ನು ಬೆಳೆಯುವ ಬಗ್ಗೆ ಈ ಲೇಖನದ ಮೂಲಕ ತಿಳಿಯೋಣ. ಬಣಕಾರ್ ಅವರು…