ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಗೆ ಅರ್ಜಿ ಸಲ್ಲಿಸೋದು, ಇದರಿಂದ ರೈತರಿಗೆ ಏನ್ ಲಾಭ?
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಬಗ್ಗೆ ಇಲ್ಲಿ ತಿಳಿದುಕೊಳ್ಳೋಣ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯು ರೈತರು ತಾವು ಬೆಳೆಯುವಂತಹ ಬೆಳೆಗಳಿಗೆ ನಷ್ಟ ಏನಾದರೂ ಆದರೆ ಆ ನಷ್ಟವನ್ನು ಭರಿಸಿಕೊಡುವ ಯೋಜನೆ ಇದಾಗಿದೆ. ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಗೆ…