ಕನ್ನಡದ ಖ್ಯಾತ ನಟಿ ಪ್ರೇಮ ಅವರ ಮಗಳು ಇರೋದು ನಿಜವೇ?
ಕನ್ನಡದ ಖ್ಯಾತ ನಟಿ ಪ್ರೇಮ ಬೆಂಗಳೂರಿನಲ್ಲಿ ಜನಿಸಿದವರು. ಇವರು ಕೊಡವ ಜನಾಂಗಕ್ಕೆ ಸೇರಿದವರಾಗಿದ್ದು ಇವರು ತಮ್ಮ ಪ್ರೌಢ ಶಿಕ್ಷಣವನ್ನು ಬೆಂಗಳೂರಿನ ಮಹಿಳಾ ಸೇವಾ ಸಮಾಜ ಪ್ರೌಢ ಶಾಲೆಯಲ್ಲಿ ಮುಗಿಸಿದ್ದಾರೆ. ಇವರು ತಮ್ಮ ಪದವಿ ಪೂರ್ವ ಶಿಕ್ಷಣವನ್ನು SSMRV ಕಾಲೇಜಿನಲ್ಲಿ ಮುಗಿಸಿದ್ದಾರೆ. ಇವರು…