ಆನ್ಲೈನ್ ಮೂಲಕ ಹೊಸ ಪಾನ್ ಕಾರ್ಡ್ ಪಡೆಯುವುದು ಇನ್ನು ಸುಲಭ
ಇವತ್ತಿನ ಈ ಲೇಖನದಲ್ಲಿ ಕೇವಲ 10 ನಿಮಿಷಗಳಲ್ಲಿ ಪಾನ್ ಕಾರ್ಡ್ ಹೇಗೆ ಪಡೆದುಕೊಳ್ಳಬಹುದು ಅನ್ನೋದನ್ನ ತಿಳಿಸಿಕೊಡುತ್ತಾ ಇದ್ದೇವೆ. ನಮ್ಮ ನಮ್ಮ ಮೊಬೈಲ್ ಫೋನ್ ಗಳ ಮೂಲಕ ಅರ್ಜಿಯನ್ನು ಸಲ್ಲಿಸಿ ಕೇವಲ ಹತ್ತು ನಿಮಿಷದಲ್ಲಿ ಸರ್ಕಾರದಿಂದ ಹೊಸ ಪಾನ್ ಕಾರ್ಡ್ ಅನ್ನು ಪಡೆಯಬಹುದು.…