ಕೊರೋನಾ ಪೀಡಿತರ ಸೇವೆಗಾಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಆರಂಭಿಸಿದ ನಟಿ
ಮಹಾ ಮಾರಿಯಂತೆ ಒಕ್ಕರಿಸಿದ ಕೊರೊನ ವೈರಸ್ ನೋಡಿ ಇಡೀ ಜಗತ್ತೇ ತತ್ತರಿಸಿ ಹೋಗಿದೆ. ಇದರಿಂದ ತಪ್ಪಿಸಿಕೊಂಡರೆ ಸಾಕು ಎನ್ನುವ ಮನಸ್ಥಿತಿಗೆ ಬಂದು ತಲುಪಿದ್ದೇವೆ. ಆದರೆ ತಮ್ಮ ಪ್ರಾಣಕ್ಕೆ ಕುತ್ತು ಬರುವಂತಿದ್ದರೂ ನಮ್ಮ ವೈದ್ಯಕೀಯ ಸಿಬ್ಬಂಧಿಗಳು ಸೇವೆ ಸಲ್ಲಿಸುತ್ತಾ ಇದ್ದಾರೆ. ಹಾಗೆ ಈ…