ಕೇಂದ್ರ ಸರ್ಕಾರವು ಸ್ವಂತ ಜಮೀನು ಇರುವಂತಹ ಎಲ್ಲಾ ರೈತರಿಗೆ ಹೊಸ ಆದೇಶವನ್ನು ಹೊರಡಿಸಿದೆ. ಈ ಹೊಸ ರೂಲ್ಸ್ ಬಗ್ಗೆ ನಾವು ಡಿಟೇಲಾಗಿ ಲೇಖನದಲ್ಲಿ ನೋಡೋಣ. ಇನ್ನು ಇದರ ಜೊತೆಗೆ ರಾಜ್ಯ ಸರ್ಕಾರವು ಸರ್ಕಾರಿ ಜಮೀನಿನಲ್ಲಿ ಉಳುಮೆ ಮಾಡುವಂತಹ ರೈತರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಹೌದು, ಸ್ನೇಹಿತರೇ ನೀವೇನಾದರೂ 15 ವರ್ಷಗಳಿಂದ ಸರ್ಕಾರಿ ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದರೆ ಅಂತಹ ರೈತರ ಹೆಸರಿಗೆ ಜಮೀನಿನ ಪಹಣಿಯನ್ನು ವರ್ಗಾವಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಇದಕ್ಕಾಗಿ ನೀವು ಅಕ್ರಮ ಸಕ್ರಮ ಯೋಜನೆಯ ಮೂಲಕ ಅರ್ಜಿ ಸ್ವೀಕರಿಸಲು ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ನೀವು ಅಕ್ರಮ ಸಕ್ರಮ ಯೋಜನೆಯ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಇದರ ಬಗ್ಗೆ ನಾವು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೋಡೋಣ.
15 ವರ್ಷಗಳಿಂದಲೂ ಒಂದೇ ಜಮೀನಿನಲ್ಲಿ ಸಾಗುವಳಿ ಮಾಡುತ್ತ ಬಂದಿರುವ ರೈತರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಇನ್ನು ಕೇವಲ ಎಂಟು ತಿಂಗಳ ಒಳಗೆ ಯಾರು ಸರ್ಕಾರದ ಜಮೀನಿನಲ್ಲಿ ಕಳೆದ 15 ವರ್ಷಗಳಿಂದ ಉಳುಮೆ ಮಾಡಿಕೊಂಡು ಬಂದಿದ್ದರು. ಅಂತಹ ರೈತರನ್ನು ಗುರುತಿಸಿ ಅವರ ಅರ್ಜಿಗಳನ್ನು ಮಾನ್ಯ ಮಾಡಿ ಉಳುಮೆ ಮಾಡಿಕೊಂಡು ಬಂದಿದ್ದರು. ಅಂತಹ ರೈತರನ್ನು ಗುರುತಿಸಿ ಅವರ ಅರ್ಜಿಗಳನ್ನು ಮಾನ್ಯ ಮಾಡಿ. ಆ ರೈತರಿಗೆ ಸಾಗುವಳಿ ಚೀಟಿ ವಿತರಣೆ ಮಾಡುವುದಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.
ಭೂ ರಹಿತ ಸಾಗುವಳಿದಾರರ ಜಮೀನು ಸಕ್ರಮಕ್ಕೆ ಆದೇಶ ಕೃಷಿ ಭೂಮಿಯ ಸಕ್ರಮಕ್ಕೆ ಅರ್ಜಿ ಫಾರ್ಮ್ ಐವತ್ತೇಳುನ್ನ ಸಲ್ಲಿಕೆ ಮಾಡಬೇಕು. ಈಗಾಗಲೇ ರಾಜ್ಯ ಸರ್ಕಾರಕ್ಕೆ ಲಕ್ಷಾಂತರ ಅರ್ಜಿಗಳು ಸಂದಾಯವಾಗಿವೆ. ಇವುಗಳಲ್ಲಿ ಯಾವುದು ಅಸಲಿ ಅರ್ಜಿ ಹಾಗೂ ಯಾವುದು ನಕಲಿ ಎಂದು ಗುರುತಿಸುವುದೇ ಸರ್ಕಾರಕ್ಕೆ ದೊಡ್ಡ ಸವಾಲಾಗಿತಿ. ಸರ್ಕಾರದ ವರದಿಯ ಪ್ರಕಾರ ಇಲ್ಲಿಯವರೆಗೆ ಒಬ್ಬನೆ ವ್ಯಕ್ತಿ ಸುಮಾರು 18 ಅರ್ಜಿಗಿಂತ ಜಾಸ್ತಿ ಅರ್ಜಿಯನ್ನು ಸಲ್ಲಿಸಿದ್ದಾನೆ ಅದರಲ್ಲೂ ಸಾಕಷ್ಟು ಜನ ಕೃಷಿ ಭೂಮಿಯನ್ನು ಹೊಂದಿರದೇ ಇದ್ದರು ಕೂಡ ಸಾಗುವಳಿ ಮಾಡುತ್ತಿರುವುದಾಗಿ ನಕಲಿ ದಾಖಲೆಗಳನ್ನು ನೀಡಿದ್ದಾರೆ.
ಇದೆಲ್ಲವನ್ನು ಗಮನಿಸಿರುವ ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿ ಬಗರ್ ಹುಕುಂ ಸಮಿತಿ ರಚನೆ ರಾಜ್ಯ ವಿಧಾನ ಸಭಾ ಕ್ಷೇತ್ರದ ವತಿಯಿಂದ ಬಗರ್ ಹುಕುಂ ಸಮಿತಿ ರಚನೆ ಮಾಡಲು ಮನವಿ ಬಂದಿದ್ದು, ಶೀಘ್ರದಲ್ಲಿಯೇ ಸಮಿತಿಯನ್ನು ಜಿಲ್ಲಾ ಮಟ್ಟದಲ್ಲಿ ರಚನೆ ಮಾಡಲಾಗುವುದು. ಈ ಸಮಿತಿಯಲ್ಲಿ ನಡೆಯುವ ಸಭೆ ಸಂಪೂರ್ಣವಾಗಿ ಡಿಜಿಟಲೀಕರಣಗೊಳಿಸಲಾಗುವುದುಲಾಗುವುದು. ಈ ಸಮಿತಿಯಲ್ಲಿ ನಡೆಯುವ ಸಭೆ ಸಂಪೂರ್ಣವಾಗಿ ಡಿಜಿಟಲೀಕರಣಗೊಳಿಸಲಾಗುವುದು.
ಪ್ರತಿಯೊಂದು ಸಭೆಯ ರೆಕಾರ್ಡ್ ಅಲ್ಲೂ ಸಚಿವರು ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ಬರುವ ಸದಸ್ಯರ ಬಯೋಮೆಟ್ರಿಕ್ ದಾಖಲೆ ಕೂಡ ಆಗಬೇಕು ಎಂದಿದ್ದಾರೆ. ಈ ಮೂಲಕ ರೈತರಿಗೆ ಸರಿಯಾಗಿ ಸದಸ್ಯರು ಪರಿಶೀಲಿಸಿ ಅಗತ್ಯ ಇರುವವರಿಗೆ ಮಾತ್ರ ಸಾಗುವಳಿ ಚೀಟಿ ನೀಡುವಂತೆ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ಎಲ್ಲ ದಾಖಲೆಗಳನ್ನು ಡಿಜಿಟಲೀಕರಣಸುವುದು 1980 ರ ಹಿಂದೆ ಸಾಕಷ್ಟು ಜನ ಕೃಷಿ ಭೂಮಿ ಇಲ್ಲದೇ ಕಷ್ಟ ಪಡುತ್ತಿದ್ದರು. ಇಂತಹ ಸಂದರ್ಭದಲ್ಲಿ ಸರ್ಕಾರ ಅವರಿಗೆ ಎರಡು ಎಕರೆಯಷ್ಟು ಜಮೀನ ನೀಡಿತು.
ಈ ಸಂದರ್ಭದಲ್ಲಿ ಸರ್ಕಾರ ಅವರಿಗೆ ಎರಡು ಎಕರೆಯಷ್ಟು ಜಮೀನ ನೀಡಿತು. ನಂತರ ಅದರ ಆಕ್ರಮ ಸಕ್ರಮಕ್ಕಾಗಿ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಈ ಕಾರಣದಿಂದ ಸಾಕಷ್ಟು ರೈತರು ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ಈಗಾಗಲೇ ಅಕ್ರಮ ಸಕ್ರಮ ಸಾಗುವಳಿ ಚೀಟಿ ಪಡೆದುಕೊಳ್ಳಲು ಸರ್ಕಾರಕ್ಕೆ ಸಲ್ಲಿಕೆಯಾಗಿರುವ ಅರ್ಜಿಗಳು ಸುಮಾರು 9,79,512. ಇದಕ್ಕೆ ಬೇಕಾಗಿರುವ ಭೂಮಿ ಒಟ್ಟು 54,00,000 ಎಕರೆ ಆಗಿದೆ. ಆದರೆ ಸದ್ಯ ಸರ್ಕಾರದ ಬಳಿ ಅಷ್ಟು ಜಮೀನು ಇಲ್ಲ.
ಹಾಗಾಗಿ ಅರ್ಜಿಗಳನ್ನು ಸರಿಯಾಗಿ ಪರಿಶೀಲಿಸಿ 15 ವರ್ಷಕ್ಕಿಂತ ಹೆಚ್ಚಿಗೆ ಸಮಯ ಒಂದೇ ಜಾಗದಲ್ಲಿ ಉಳುಮೆ ಮಾಡಿ ವರ್ಷಕ್ಕಿಂತ ಹೆಚ್ಚಿಗೆ ಸಮಯ, ಒಂದೇ ಜಾಗದಲ್ಲಿ ಉಳುಮೆ ಮಾಡಿ. ರುವ ರೈತರಿಗೆ ಮಾತ್ರ ಸಾಗುವಳಿ ಚೀಟಿ ನೀಡುವಂತೆ ಸರ್ಕಾರ ಆದೇಶ ಹೊರಡಿಸಿದೆ. ಇನ್ನು ಕಂದಾಯ ಇಲಾಖೆಯಲ್ಲಿರುವ ಎಲ್ಲ ಭೂಮಿಗೆ ಸಂಬಂಧಪಟ್ಟ ದಾಖಲೆಗಳು ಕೂಡ ಕಡತದ ರೂಪದಲ್ಲಿದು ಶಿಸ್ತಿನವಸ್ಥೆಯಲ್ಲಿವೆ. ಈ ಕಾರಣಕ್ಕೆ ಎಲ್ಲ ಕಡತವನ್ನು ಸ್ಕ್ಯಾನ್ ಮಾಡಿ ಸಂಪೂರ್ಣ ಡಿಜಿಟಲೀಕರಣಗೊಳಿಸಲಾಗುವುದು.
ಇದರಿಂದ ಸಾರ್ವಜನಿಕರು ಸುಲಭವಾಗಿ ಇಂಟರ್ನೆಟ್ ಮೂಲಕವೇ ತಮ್ಮ ಭೂಮಿಯ ದಾಖಲೆಗಳನ್ನ ತಿಳಿದುಕೊಳ್ಳಬಹುದು. ಇದಕ್ಕಾಗಿ ಪ್ರತಿ ಜಿಲ್ಲೆಗೆ ರೂ. 50,00,000 ವೆಚ್ಚವಾಗಬಹುದು ತಿಳಿದುಕೊಳ್ಳಬಹುದು. ಇದಕ್ಕಾಗಿ ಪ್ರತಿ ಜಿಲ್ಲೆಗೆ ರೂ. 50,00,000 ವೆಚ್ಚವಾಗಬಹುದು. ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಕಂದಾಯ ಇಲಾಖೆ ಸಿದ್ಧವಾಗಿತ್ತು. ಸರ್ಕಾರದ ಅನುಮೋದನೆ ಪಡೆದುಕೊಳ್ಳಲು ಪ್ರಯತ್ನಿಸುತ್ತೇವೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಇನ್ನು ಅಕ್ರಮ ಸಕ್ರಮಕ್ಕಾಗಿ ಬಗರ್ ಹುಕುಂ ಯೋಜನೆ ಅಡಿಯಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಪರಿಶೀಲಿಸಲು ಸ್ವತಃ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅರ್ಜಿ ಪರಿಶೀಲನೆ ನಡೆಸಿದ್ದಾರೆ. ಅಷ್ಟೆ ಅಲ್ಲದೆ ಸಂಪೂರ್ಣ ಡಿಜಿಟಲೀಕರಣ ದಾಖಲೆಗಳನ್ನು ಸಿದ್ಧಪಡಿಸಲು ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ಯಾವುದೇ ಜಮೀನಿನ ಪರಿಶೀಲನೆಯನ್ನು ಅಲ್ಲದೆ ಸಂಪೂರ್ಣ ಡಿಜಿಟಲೀಕರಣ ದಾಖಲೆಗಳನ್ನು ಸಿದ್ಧಪಡಿಸಲು ಸರ್ಕಾರ ನಿರ್ಧರಿಸಿದೆ.
ಇದಕ್ಕಾಗಿ ಯಾವುದೇ ಜಮೀನಿನ ಪರಿಶೀಲನೆಯನ್ನು. ತಾಂತ್ರಿಕವಾಗಿ ನಡೆಸಲು ತೀರ್ಮಾನಿಸಲಾಗಿದೆ. ಇದಕ್ಕಾಗಿ ಡ್ರೋನ್ ಕ್ಯಾಮೆರಾ ಬಳಕೆ ಮಾಡುವ ಸಾಧ್ಯತೆ ಇದೆ. ಒಟ್ಟಿನಲ್ಲಿಯಾವುದೇ ವಂಚನೆಯಾಗದಂತೆ ಮುತುವರ್ಜಿ ವಹಿಸಿ ನಿಜವಾಗಿ ಸಲ್ಲಬೇಕಾದವರಿಗೆ ಜಮೀನು ಪತ್ರ ನೀಡಲು ಸರ್ಕಾರ ಸೂಕ್ತ ಕ್ರಮ ಕೈಗೊಂಡಿದೆ. ಇನ್ನು ಕೇವಲ ಎಂಟು ತಿಂಗಳ ಅವಧಿಯಲ್ಲಿ ಫಲಾನುಭವಿಗಳಿಗೆ ಸಾಗುವಳಿ ಚೀಟಿ ನೀಡುವುದಾಗಿ ಸರ್ಕಾರ ಭರವಸೆ ನೀಡಿದೆ. ರೈತ ದೇಶದ ಜೀವಾಳ ಆದರೆ ರೈತ ತನ್ನ ಜೀವನವನ್ನು ಸಾಕಷ್ಟು ಬಾರಿ ಸಂಕಷ್ಟದಲ್ಲೇ ಕಳೆಯಬೇಕಾಗುತ್ತದೆ
ಆದರೆ ರೈತ ತನ್ನ ಜೀವನವನ್ನು ಸಾಕಷ್ಟು ಬಾರಿ ಸಂಕಷ್ಟದಲ್ಲೇ ಕಳೆಯಬೇಕಾಗುತ್ತದೆ. ಇದಕ್ಕೆ. ಮುಖ್ಯವಾದ ಕಾರಣ ರೈತರ ಬೆಳೆ ಎನ್ನುವುದು ಅವಲಂಬಿತವಾಗಿರುವುದು. ಮಳೆಯ ಮೇಲೆ ಅತಿವೃಷ್ಟಿ ಅಥವಾ ಅನಾವೃಷ್ಟಿಯಾದಾಗ ರೈತರ ಬೆಳೆ ನಾಶವಾಗುತ್ತದೆ. ಸಾಕಷ್ಟು ಬಾರಿ ಬೆಳೆ ಚೆನ್ನಾಗಿ ಬಂದಿದ್ದರೂ ಕೂಡ ಅದಕ್ಕೆ ತಕ್ಕದಾದ ಬೆಲೆ ಸಿಗುವುದಿಲ್ಲ. ಇಂತಹ ಸಂದರ್ಭದಲ್ಲಿ ರೈತರು. ಕೃಷಿಗಾಗಿ ಮಾಡಿಕೊಂಡಿರುವ. ಸಾಲ ತೀರಿಸಲು ಕೂಡ ಕಷ್ಟಪಡಬೇಕಾದ ಪರಿಸ್ಥಿತಿ ಬರುತ್ತದೆ. ಈ ಕಾರಣಕ್ಕೆ ರೈತರ ಸಂಕಷ್ಟವನ್ನು ಪರಿಹರಿಸಲು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಕೆಲವು ಪ್ರಮುಖ ಯೋಜ ಪರಿಹರಿಸಲು ಪ್ರಯತ್ನಿಸುತ್ತಿವೆ .