Bangalore airport jobs recruitment: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವಿವಿಧ ಹುದ್ದೆಗಳ ನೇಮಕಾತಿಯ ಹೊಸ ಅಧಿಸೂಚನೆಗಳನ್ನು ಬಿಡುಗಡೆ ಮಾಡಿದ್ದಾರೆ ಈ ಹುದ್ದೆಗಳಿಗೆ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನ ಸಲ್ಲಿಸಬಹುದಾಗಿದೆ ಪಿಯುಸಿಯಲ್ಲಿ ಪೇರ್ಗಡೆ ಹೊಂದಿದ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ರೂ.30,000 ಮಾಸಿಕ ವೇತನ ನೀಡಲಾಗುವುದು ಹಾಗೆಯೇ ಇದು ಖಾಯಂ ಹುದ್ದೆ ಕೂಡ ಆಗಿರಲಿದೆ.

Bangalore airport jobs

ಈ ಒಂದು ಹುದ್ದೆಗೆ ಯಾವ ರೀತಿಯಲ್ಲಿ ಅರ್ಜಿ ಸಲ್ಲಿಸಬೇಕು ಎಂದರೆ, ಈ ಅರ್ಜಿಯನ್ನು ಆಹ್ವಾನಿಸಿರುವ ಇಲಾಖೆಯ ಹೆಸರು ಏರ್ ಇಂಡಿಯಾ ಲಿಮಿಟೆಡ್( Air India Limited) ಇಲ್ಲಿ ಒಂದು ಸಾವಿರಕ್ಕಿಂತ ಹೆಚ್ಚಿನ ಹುದ್ದೆಗಳು ಇದ್ದು ಉದ್ಯೋಗ ಸ್ಥಳ ನೋಡುವುದಾದರೆ ಬೆಂಗಳೂರು ನವದೆಹಲಿ ಹಾಗೂ ಮುಂಬೈ ಹಾಗೆಯೇ ಹುದ್ದೆಯ ಹೆಸರು ಹಿರಿಯ ಟ್ರೈನಿ ಪೈಲೆಟ್ ಈ ಹುದ್ದೆಗಳಿಗೆ ನೀವು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.

ಹಾಗೆ ಈ ಉದ್ಯೋಗಕ್ಕೆ ಶೈಕ್ಷಣಿಕ ಅರ್ಹತೆಯನ್ನು ನೋಡುವುದಾದರೆ ಏರ್ ಇಂಡಿಯಾ ಅಧಿಕೃತ ದೀಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 12ನೇ ತರಗತಿ ಅಥವಾ ತತ್ಸಮಾನ ಪಾಸ್ ಆಗಿರಬೇಕು ವಯಸ್ಸಿನ ಮಿತಿಯನ್ನ ನೋಡುವುದಾದರೆ ಅಭ್ಯರ್ಥಿಯ ಗರಿಷ್ಠ ವಯಸ್ಸು 30 ವರ್ಷ ಮೀರಬಾರದು ಕನಿಷ್ಠ ಮಿತಿ 18 ವರ್ಷ ಆಗಿರಲಿದೆ ಬಯೋಮಿತಿ ತಡಿಲಿಕೆ ಕೂಡ ಇರುತ್ತದೆ.

ಈ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮುಖಾಂತರ ನಡೆಸಲಾಗುವುದು ಲಿಖಿತ ಪರೀಕ್ಷೆ ಕನ್ನಡದಲ್ಲಿಯೇ ಇರುತ್ತದೆ ಹಾಗೆಯೇ ಅರ್ಜಿಯನ್ನು ಸಲ್ಲಿಸಲು ಪ್ರಾರಂಭವಾದ ದಿನಾಂಕ ಡಿಸೆಂಬರ್ 23 2022 ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಎಂದರೆ ಜನವರಿ 4 2023 ಹಾಗೆ ಲಿಖಿತ ಪರೀಕ್ಷೆಯ ದಿನಾಂಕ ಜನವರಿ 8 2023 ಸಂದರ್ಶನ ಆರಂಭವಾಗುವ ದಿನಾಂಕ ಜನವರಿ 2023ರ ಎರಡನೇ ವಾರ ಆಗಿರಲಿದೆ ಇವತ್ತೇ ಏರ್ ಇಂಡಿಯಾದ ಆಫೀಸಿಯಲ್ ವೆಬ್ಸೈಟ್ ಅನ್ನು ಓಪನ್ ಮಾಡಿ ನೀವು ಅಲ್ಲಿರುವ ಮಾಹಿತಿಗಳನ್ನು ತುಂಬುವ ಮೂಲಕ ಅರ್ಜಿಗಳನ್ನು ಸುಲಭವಾಗಿ ಸಲ್ಲಿಸಬಹುದಾಗಿದೆ.

ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ
ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ
9900555458 ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!