Bangalore Metro: ಮೆಟ್ರೋದಲ್ಲಿ ಅಗತ್ಯವಿರುವ ಟ್ರೈನ್ ಆಪರೇಟರ್ ಅಥವಾ ಸ್ಟೇಷನ್ ಕಂಟ್ರೋಲರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಅರ್ಹ ಮಾಜಿ ಸೈನಿಕ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹುದ್ದೆಯ ಹೆಸರು:
ಸ್ಟೇಷನ್ ಕಂಟ್ರೋಲರ್/ಟ್ರೈನ್ ಆಪರೇಟರ್
ಹುದ್ದೆಗಳ ಸಂಖ್ಯೆ : 96 ಹುದ್ದೆ
ಉದ್ಯೋಗ ಸ್ಥಳ: ಬೆಂಗಳೂರು
ವಿದ್ಯಾರ್ಹತೆ : ಮೆಟ್ರಿಕ್ಯುಲೇಷನ್ ಜೊತೆಗೆ ಈ ಕೆಳಗಿನ ಯಾವುದೇ ಬ್ರಾಂಚ್ ನಲ್ಲಿ ಮೂರು ವರ್ಷಗಳ ಡಿಪ್ಲೋಮಾ ಎಲೆಕ್ಟ್ರಿಕಲ್ ಇಂಜಿನಿಯರಿಂಗ್/ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್/ಟೆಲಿ ಕಮ್ಯುನಿಕೇಶನ್/ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್/ಎಲೆಕ್ಟ್ರಿಕಲ್ ಪವರ್ ಸಿಸ್ಟಮ್/ಇಂಡಸ್ಟ್ರಿಯಲ್ ಎಲೆಕ್ಟ್ರಾನಿಕ್ಸ್/ಮೆಕಾನಿಕಲ್ ಇಂಜಿನಿಯರಿಂಗ್ ಅಥವಾ ತತ್ಸಮಾನ ವಿದ್ಯಾರ್ಹತೆ ಅಥವಾ ಸಶಸ್ತ್ರ ಪಡೆಗಳು ನೀಡಿದ ಕ್ಲಾಸ್ ~1 ಟ್ರೇಡ್ ನಲ್ಲಿ ತತ್ಸಮಾನ ಅರ್ಹತೆ ಹೊಂದಿರಬೇಕು. ಅಧಿಕೃತ ವೆಬ್ಸೈಟ್: https://karnatakajobinfo.com/
ವಯೋಮಿತಿ: 16/05/2023ಕ್ಕೆ ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ
ವೇತನ: ಹುದ್ದೆಗಳಿಗೆ ಆಯ್ಕೆ ಅಭ್ಯರ್ಥಿಗಳಿಗೆ ಮಾಸಿಕ ರೂ 35,000~82,660 ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ : ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಮೂಲ ದಾಖಲೆಗಳ ಪರಿಶೀಲನೆ ಮತ್ತು ವೈದ್ಯಕೀಯ ಫಿಟ್ನೆಸ್ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಅರ್ಜಿ ಶುಲ್ಕ :ಮಾಜಿ ಸೈನಿಕ ಅಭ್ಯರ್ಥಿಗಳಿಗೆ ವಿಶೇಷ ನೇಮಕಾತಿ ಆಗಿರುವುದರಿಂದ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿ ಸಲ್ಲಿಸುವ ವಿಧಾನ :ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಿ, ನಂತರ ಭರ್ತಿ ಮಾಡಿದ ಅರ್ಜಿಯ ಪ್ರಿಂಟ್ ತೆಗೆದು ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವಿಳಾಸ : ಜನರಲ್ ಮ್ಯಾನೇಜರ್ (ಹೆಚ್. ಆರ್), ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ, ಮೂರನೇ ಮಹಡಿ, ಬಿಎಂಟಿಸಿ ಕಾಂಪ್ಲೆಕ್ಸ್, ಕೆ.ಹೆಚ್. ರಸ್ತೆ, ಶಾಂತಿನಗರ, ಬೆಂಗಳೂರು~560027
ಅರ್ಜಿ ಸಲ್ಲಿಸುವ ದಿನಾಂಕ :
*ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 16/05/2023
*ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31/05/2023
*ಅರ್ಜಿಯನ್ನು ಕಚೇರಿಗೆ ಸಲ್ಲಿಸಲು ಕೊನೆಯ ದಿನಾಂಕ : 07/06/2023