ರಾಜ್ಯ ಸರ್ಕಾರ ಹೊಸ ಮನೆಗಳ ನಿರ್ಮಾಣ ಅಥವಾ ಹಳೆಯ ಮನೆಯ ನವೀಕರಣಕ್ಕೆ ಸಹಾಯಧನ

0 2

750 ಗ್ರಾಮ ಪಂಚಾಯತ್​ಗಳಲ್ಲಿ ವಸತಿ ಯೋಜನೆ ಆರಂಭಿಸಿದ್ದು ಈಗಾಗಲೇ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಆರಂಭಿಸಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಾಮಾಜಿಕವಾಗಿ ಆರ್ಥಿಕವಾಗಿ ಹಿಂದುಳಿದ ದುರ್ಬಲ ವರ್ಗದ ವಸತಿ ರಹಿತರಿಗಾಗಿ 4 ಲಕ್ಷ ಮನೆ ನಿರ್ಮಾಣ ಯೋಜನೆ ಇದಾಗಿದೆ. ಈಗ ಯೋಜನೆಯಡಿ ಫಲಾನುಭವಿಗಳ ಆಯ್ಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ಕೊಟ್ಟಿದ್ದಾರೆ.

ಈ ಯೋಜನೆಯು ಸಮಾಜದ ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ನಾಲ್ಕು ಲಕ್ಷ ಮನೆಗಳನ್ನು ಒದಗಿಸುತ್ತದೆ. ಅದರಂತೆ ರಾಜ್ಯ ಸರ್ಕಾರ ಹೊಸ ಮನೆಗಳ ನಿರ್ಮಾಣ ಅಥವಾ ಹಳೆಯ ಮನೆಯ ನವೀಕರಣಕ್ಕೆ ಸಹಾಯಧನವನ್ನು ಒದಗಿಸುತ್ತದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಿಸಿದ್ದ 750 ಗ್ರಾಮ ಪಂಚಾಯಿತಿಗಳಲ್ಲಿ ವಸತಿ ಯೋಜನೆಯ ವಿಚಾರವಾಗಿ ಸಿಎಂ ಬೊಮ್ಮಾಯಿ ಅವರು ಮಹತ್ವದ ಸೂಚನೆ ನೀಡಿದ್ದಾರೆ.

ಫಲಾನುಭವಿಗಳ ಆಯ್ಕೆಯ ಪ್ರಕ್ರಿಯೆ ಪ್ರಾರಂಭಿಸಲು ಸೂಚನೆ ನೀಡಿದ್ದಾರೆ. ಆಯ್ಕೆ ಪ್ರಕ್ರಿಯೆ ಕೂಡಲೇ ಆರಂಭಿಸುವಂತೆ ಸಿಎಂ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರಿಗೆ ಸಿಎಂ ಅಧಿಕೃತವಾಗಿ ಆದೇಶ ನೀಡಿದ್ದರು. ಇದೀಗ, ಫಲಾನುಭವಿಗಳ ಆಯ್ಕೆಗೆ ಸರ್ಕಾರ ಆದೇಶ ಪ್ರಕಟಿಸಿದೆ.

ಈ ಯೋಜನೆಯ ಅನ್ವಯ ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ 4 ಲಕ್ಷ ಮನೆಗಳನ್ನು ನಿರ್ಮಾಣ ಮಾಡಲಾಗುತ್ತದೆ. ನಗರ, ಗ್ರಾಮೀಣ ಪ್ರದೇಶಗಳಲ್ಲಿ ವಸತಿ ರಹಿತರಿಗೆ ನಿವಾಸ ನೀಡಲಾಗುತ್ತದೆ. ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಹಿಂದುಳಿದ ದುರ್ಬಲ ವರ್ಗದ ವಸತಿ ರಹಿತರಿಗಾಗಿ 4 ಲಕ್ಷ ಮನೆ ನಿರ್ಮಾಣ ಯೋಜನೆ ಇದಾಗಿದೆ. ಈಗ ಯೋಜನೆಯಡಿ ಫಲಾನುಭವಿಗಳ ಆಯ್ಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ಕೊಟ್ಟಿದ್ದಾರೆ.

ಈ ಬಾರಿಯ 75ನೇ ಸ್ವಾತಂತ್ರ್ಯ ಮಹೋತ್ಸವ ಆಚರಣೆ ದಿನ, ಆಗಸ್ಟ್ 15 ರಂದು ಬೊಮ್ಮಾಯಿ ಈ ಯೋಜನೆ ಘೋಷಿಸಿದ್ದರು. ಸಪ್ಟೆಂಬರ್ 9 ರಂದು ಈ ಯೋಜನೆಯ ಬಗ್ಗೆ ಆದೇಶ ಪ್ರಕಟಿಸಿದ್ದರು. ಈಗ ಯೋಜನೆಯಡಿ ಫಲಾನುಭವಿಗಳ ಆಯ್ಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ಕೊಟ್ಟಿದ್ದಾರೆ. ಕರ್ನಾಟಕ ಸರ್ಕಾರ ರಾಜ್ಯದ ವಿವಿಧ ವಸತಿ ಯೋಜನೆಗಳಡಿ 2 ವರ್ಷಗಳಲ್ಲಿ 9 ಲಕ್ಷ ಮನೆಗಳನ್ನು ನಿರ್ಮಿಸಲಿದೆ. ರಾಜ್ಯದ ವಸತಿ ಯೋಜನೆಗಳ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಿಎಮ್‌ಒ ಬಿಡುಗಡೆಯ ಪ್ರಕಾರ, ಇದು ರಾಜ್ಯ ವಸತಿ ಯೋಜನೆಗಳ 5 ಲಕ್ಷ ಮನೆಗಳನ್ನು ಮತ್ತು ಕೇಂದ್ರ ವಸತಿ ಯೋಜನೆಗಳ ಅಡಿಯಲ್ಲಿ 4 ಲಕ್ಷ ಮನೆಗಳನ್ನು ಒಳಗೊಂಡಿದೆ. ಪ್ರತಿ ಗ್ರಾಮ ಪಂಚಾಯತ್ ಮಿತಿಯಲ್ಲಿ ನೂರು ಮನೆಗಳನ್ನು ವಿತರಿಸಲಾಗುವುದು.

ಗ್ರಾಮೀಣ ಭಾಗದಲ್ಲಿ ನಾಲ್ಕು ಲಕ್ಷ ಮತ್ತು ನಗರ ಪ್ರದೇಶದಲ್ಲಿ ಒಂದು ಲಕ್ಷ ಮನೆಗಳ ನಿರ್ಮಾಣಕ್ಕೆ ಮಂಜೂರು ಮಾಡಲಾಗಿದೆ. ಗ್ರಾಮೀಣ ಭಾಗದಲ್ಲಿ ಬಸವ ಹೌಸಿಂಗ್, ಡಾ.ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆ, ದೇವರಾಜ ಅರಸು ಯೋಜನೆಯಡಿ ನಾಲ್ಕು ಲಕ್ಷ ಮನೆಗಳನ್ನು ನಿರ್ಮಿಸಲಾಗುವುದು. ನಗರ ಪ್ರದೇಶದಲ್ಲಿ ವಾಜಪೇಯಿ ನಗರ ಯೋಜನೆಯಡಿ ಒಂದು ಲಕ್ಷ ಮನೆಗಳನ್ನು ನಿರ್ಮಿಸಲಾಗುವುದು. ಈ ಸಂಬಂಧ ಯೋಜನೆ ರೂಪಿಸಲಾಗುವುದು ಎಂದು ಹೇಳಿದ್ದಾರೆ.

ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ಪಂಚಾಯಿತಿ ಮತ್ತು ಆಶ್ರಯ ಸಮಿತಿ ಫಲಾನುಭವಿಗಳನ್ನು ಆಯ್ಕೆ ಮಾಡಲಿವೆ. ಮುಂದಿನ ಎರಡು ವರ್ಷದಲ್ಲಿ ಸುಮಾರು ರೂ.8000 ಕೋಟಿ ವೆಚ್ಚದಲ್ಲಿ ಈ ಯೋಜನೆಯನ್ನು ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ. ಅಲ್ಲದೆ, ಬೆಂಗಳೂರು ನಗರದಲ್ಲಿ 1 ಲಕ್ಷ ಬಹುಮಹಡಿ ವಸತಿ ಯೋಜನೆಗೆ ಕುಡಿಯುವ ನೀರು, ವಿದ್ಯುತ್, ರಸ್ತೆ ಸಹಿತ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಲು ರೂ.500 ಕೋಟಿ ಒದಗಿಸಲು ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ವಿವರಿಸಿದರು.

ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave A Reply

Your email address will not be published.