ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಬೆಂಗಳೂರು ಮೆಟ್ರೊದಲ್ಲಿದೆ ಉದ್ಯೋಗಾವಕಾಶ ಹೌದು ಮೆಟ್ರೋ ರೈಲ್ ಕಾರ್ಪೊರೇಶನ್ ಲಿಮಿಟೆಡ್ ( BMRCL ) ಕಡೆಯಿಂದ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಕರೆಯಲಾಗಿದೆ. ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ ನೀವು ತಿಳಿದು ನಿಮ್ಮ ಆತ್ಮೀಯರಿಗೂ ಹಂಚಿಕೊಳ್ಳಿ. ಇದರ ಸದುಪಯೋಗ ಪಡೆದುಕೊಳ್ಳಲಿ. ಪ್ರತಿದಿನ ಉದ್ಯೋಗ ಮಾಹಿತಿ ಸೇರಿದಂತೆ ಉಪಯುಕ್ತ ಮಾಹಿತಿಯನ್ನು ತಿಳಿದುಕೊಳ್ಳಲು ಮರೆಯದೆ ನಮ್ಮ ವಾಟ್ಸಾಪ್ ಹಾಗು ಟೆಲಿಗ್ರಾಮ್ ಚಾನೆಲ್ ಸೇರಿ.

ಹುದ್ದೆಗಳ ವಿವರ ಹೀಗಿದೆ:
ಮೆಟ್ರೋ ರೈಲ್ ಕಾರ್ಪೊರೇಶನ್ ಲಿಮಿಟೆಡ್
ಹುದ್ದೆಗಳ ಹೆಸರು: ಸಹಾಯಕ ವ್ಯವಸ್ಥಾಪಕ, ಉಪ ಮುಖ್ಯ ಇಂಜಿನಿಯರ್
ಕೆಲಸದ ಸ್ಥಳ: ಬೆಂಗಳೂರು – ಕರ್ನಾಟಕ
ಈ ಹುದ್ದೆಗೆ ಅರ್ಜಿಸಲ್ಲಿಸುವ ವಿಧಾನ: ಆನ್ಲೈನ್ ಮೂಲಕ ಅರ್ಜಿಸಲ್ಲಿಸಬೇಕು
ಈ ಹುದ್ದೆಗೆ ಸಂಬಳ ಎಷ್ಟಿದೆ?
ಈ ಹುದ್ದೆಗೆ ತಿಂಗಳ ವೇತನ ರೂ.62500-281250/-
ವಯೋಮಿತಿ- 18 ರಿಂದ 35 ವರ್ಷ
ವಿದ್ಯಾರ್ಹತೆ: ಯಾವುದೇ ಇಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿರಬೇಕು
ಆಯ್ಕೆ ವಿಧಾನ: ಅರ್ಹತೆ, ಅನುಭವ ಆದರದ ಮೇಲೆ ಮತ್ತು ಸಂದರ್ಶನ ಮೂಲಕ ಆಯ್ಕೆ
ಹುದ್ದೆಗಳ ಸಂಖ್ಯೆ ಹೀಗಿದೆ
ಕಾರ್ಯನಿರ್ವಾಹಕ ನಿರ್ದೇಶಕ (ಟ್ರಾಕ್ಷನ್) : 1
ಕಾರ್ಯನಿರ್ವಾಹಕ ನಿರ್ದೇಶಕ (ಸಿಸ್ಟಮ್ಸ್) : 1
ಮುಖ್ಯ ಇಂಜಿನಿಯರ್ (ರೋಲಿಂಗ್ ಸ್ಟಾಕ್) : 2
ಮುಖ್ಯ ಇಂಜಿನಿಯರ್ (ಟ್ರಾಕ್ಷನ್) : 1
ಉಪ ಮುಖ್ಯ ಎಂಜಿನಿಯರ್ (ರೋಲಿಂಗ್ ಸ್ಟಾಕ್) : 2
ಉಪ ಮುಖ್ಯ ಎಂಜಿನಿಯರ್ (ಟ್ರಾಕ್ಷನ್) : 2
ಉಪ ಮುಖ್ಯ ಇಂಜಿನಿಯರ್ (E&M) : 2
ಉಪ ಮುಖ್ಯ ಇಂಜಿನಿಯರ್ (ದೂರಸಂಪರ್ಕ ಮತ್ತು AFC) : 1
ಉಪ ಮುಖ್ಯ ಎಂಜಿನಿಯರ್ (ಗುತ್ತಿಗೆಗಳು) : 1
ಜನರಲ್ ಮ್ಯಾನೇಜರ್ (F&A) : 3
ಹೆಚ್ಚುವರಿ ಜನರಲ್ ಮ್ಯಾನೇಜರ್ (F&A) : 1
ಉಪ ಜನರಲ್ ಮ್ಯಾನೇಜರ್ (F&A) : 6
ಹಿರಿಯ ವ್ಯವಸ್ಥಾಪಕರು (F&A) : 2
ಮ್ಯಾನೇಜರ್ (F&A) : 2
ಸಹಾಯಕ ವ್ಯವಸ್ಥಾಪಕ (F&A) : 6
ಅರ್ಜಿ ಸಲ್ಲಿಸುವ ವಿಳಾಸ: ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್, III ಮಹಡಿ, BMTC ಕಾಂಪ್ಲೆಕ್ಸ್, KH ರಸ್ತೆ, ಶಾಂತಿನಗರ, ಬೆಂಗಳೂರು – 560027
ಈ ಹುದ್ದೆಗಳ ಪ್ರಮುಖ
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 21-09-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-ಅಕ್ಟೋಬರ್-2024
ಅರ್ಜಿಯ ಸಹಿ ಮಾಡಿದ ಪ್ರಿಂಟ್ ಔಟ್ ಸ್ವೀಕೃತಿಯ ಕೊನೆಯ ದಿನಾಂಕ: 22-ಅಕ್ಟೋ-2024
ಜನರಲ್ ಮ್ಯಾನೇಜರ್, DGM ಹುದ್ದೆಗೆ ಅರ್ಜಿಸಲ್ಲಿಸಲು ಇಲ್ಲಿದೆ
ಕಾರ್ಯನಿರ್ವಾಹಕ ನಿರ್ದೇಶಕ, ಉಪ ಮುಖ್ಯ ಎಂಜಿನಿಯರ್ ಇಲ್ಲಿದೆ
ಅಧೀಕೃತ ವೆಬ್ಸೈಟ್: english.bmrc.co.in
ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠಂ ಪ್ರಧಾನ ತಾಂತ್ರಿಕ್ ಶಿವಶಂಕರ ಪ್ರಸಾದ್
ಇವರು ಈ ಕೇರಳ ಭಗವತಿ ಅಮ್ಮನವರ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತ ಸಮುದ್ರಿಕ ನೋಡಿ ನಿಮ್ಮ ಭವಿಷ್ಯವನ್ನು ಹೇಳುತ್ತಾರೆ ನಿಮ್ಮ ಸಮಸ್ಯೆಗಳಾದ ಮದುವೆಯಲ್ಲಿ ವಿಳಂಬ,ಇಷ್ಟ ಪಟ್ಟವರು ನಿಮಗೆ ಸಿಗದಿರುವುದು ,ಹೆಚ್ಚು ನಂಬಿಕೆ ದ್ರೋಹಗಳಿಗೆ ಒಳಗಾಗಿದ್ದರೆ ,ಪ್ರೀತಿ ಪ್ರೇಮ ವಿವಾಹದ ಬಗ್ಗೆ, ಸಂತಾನ ಸಮಸ್ಯೆ ,ವ್ಯಾಪಾರ ವ್ಯವಹಾರಗಳ ಪ್ರಗತಿ ಆಗಬೇಕೇ ,ಹತ್ತಿರವಾದ ಉದ್ಯೋಗ ಪ್ರಾಪ್ತಿಯಾಗಬೇಕೆ, ಭೂ ಪಿತ್ರಾರ್ಜಿತ ಆರ್ಥಿಕ ಆಸ್ತಿ ಬಗ್ಗೆ ತಿಳಿಯಬೇಕೆ ,ಸ್ತ್ರೀ ಪುರುಷ ವಶೀಕರಣ ದಂತಹ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 8197358456 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನಗಳಿಂದ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಕೇವಲ 2 ದಿನದಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳಿಗೆ ಭೇಟಿ ಮಾಡಿ ಪರಿಹಾರ ಸಿಗ್ಲಿಲ್ಲವೆಂಬ ಕೊರಗು ಇದ್ದರೆ ಇವರಿಗೆ ಒಮ್ಮೆ ಕರೆ ಮಾಡಿ 8197358456