ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಬೆಂಗಳೂರು ಮೆಟ್ರೊದಲ್ಲಿದೆ ಉದ್ಯೋಗಾವಕಾಶ, ಆಸಕ್ತರು ಅರ್ಜಿಸಲ್ಲಿಸಿ. ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ ನೀವು ತಿಳಿದು ನಿಮ್ಮ ಸ್ನೇಹಿತರಿಗೂ ಹಂಚಿಕೊಳ್ಳಿ ಇದರ ಸದುಪಯೋಗ ಪಡೆದುಕೊಳ್ಳಲಿ. ಇದೆ ರೀತಿಯ ಜಾಬ್ ನ್ಯೂಸ್, ಉಪಯುಕ್ತ ಮಾಹಿತಿಯನ್ನು ಪಡೆಯಲು ಮರೆಯದೆ ನಮ್ಮ ವಾಟ್ಸಾಪ್ ಹಾಗೂ ಟೆಲಿಗ್ರಾಮ್ ಚಾನಲ್ ಸೇರಿ.

ಹುದ್ದೆಗಳ ವಿವರ ಹೀಗಿದೆ:
Metro Rail Corporation Limited (BMRCL) Recruitment 2024
ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ( BMRCL )
ಇಲಾಖೆ ಹೆಸರು : ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ( BMRCL )
ಕೆಲಸದ ಸ್ಥಳ: ಬೆಂಗಳೂರು
ಈ ಹುದ್ದೆಗೆ ಅರ್ಜಿಸಲ್ಲಿಸುವ ಬಗೆ: ಆಪ್ಲೈನ್ ಮೂಲಕ
ಹುದ್ದೆಯ ಹೆಸರು: ಸಹಾಯಕ ಭದ್ರತಾ ಅಧಿಕಾರಿ
ಸಂಬಳ: 32000/- ಒಟ್ಟು ಹುದ್ದೆಗಳು 58

ವಯೋಮಿತಿ: 65 ವರ್ಷದ ಒಳಗಿನವರು ಅರ್ಜಿಸಲ್ಲಿಸಬಹುದು
ಮೀಸಲಾತಿ ಇರುವವರಿಗೆ ವಯೋಮಿತಿಯಲ್ಲಿ ಸಡಲಿಕೆ ಇರುತ್ತದೆ.
ಆಯ್ಕೆ ವಿಧಾನ: ದೈಹಿಕ ಪರೀಕ್ಷೆ, ಅರ್ಹತೆ, ಅನುಭವ ಮತ್ತು ಸಂದರ್ಶನ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಳಾಸ
ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್, III ಮಹಡಿ, BMTC ಕಾಂಪ್ಲೆಕ್ಸ್, KH ರಸ್ತೆ, ಶಾಂತಿನಗರ, ಬೆಂಗಳೂರು – ೫೬೦೦೨೭

ಈ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 13-08-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09- 09 -2024
ಈ ಹುದ್ದೆಯ ಕುರಿತು PDF
ಈ ಹುದ್ದೆಯ ಅಧಿಕೃತ ವೆಬ್ಸೈಟ್ english.bmrc.co.in  

WhatsApp Group Join Now
Telegram Group Join Now

By AS Naik

Leave a Reply

Your email address will not be published. Required fields are marked *

error: Content is protected !!