ಬೆಂಗಳುರು ಮೆಟ್ರೋದಲ್ಲಿ ಖಾಲಿಯಿರುವ 69 ಸ್ಟೇಷನ್ ಕಂಟ್ರೋಲರ್/ಟ್ರೇನ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ ಆಸಕ್ತರು ಅರ್ಜಿ ಸಲ್ಲಿಸಿ. ಈ ಹುದ್ದೆಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ಜೂನ್ 2024 ರ BMRCL ಅಧಿಕೃತ ಅಧಿಸೂಚನೆಯ ಮೂಲಕ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ.
ಹುದ್ದೆಗಳ ವಿವರ: ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಶನ್ ಲಿಮಿಟೆಡ್ (BMRCL)
ಹುದ್ದೆಗಳ ಸಂಖ್ಯೆ: 69
ಕೆಲಸದ ಸ್ಥಳ: ಬೆಂಗಳೂರು – ಕರ್ನಾಟಕ
ಹುದ್ದೆಯ ಹೆಸರು: ಸ್ಟೇಷನ್ ಕಂಟ್ರೋಲರ್/ಟ್ರೇನ್ ಆಪರೇಟರ್
ವೇತನ: ರೂ.35000-82660/- ಪ್ರತಿ ತಿಂಗಳು
ಹುದ್ದೆಗಳ ವಿದ್ಯಾರ್ಹತೆ:
BMRCL ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಇಂಜಿನಿಯರಿಂಗ್ ಅಥವಾ ಯಾವುದೇ ಮಾನ್ಯತೆ ಪಡೆದ ಯುನಿವರ್ಸ್ ಬೋರ್ಡ್‌ಗಳಿಂದ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
ವಯೋಮಿತಿ:40 ವರ್ಷ ವಯಸ್ಸಿನ ಒಳಗಿನವರು ಅರ್ಜಿಸಲ್ಲಿಸಬೇಕು
ಆಯ್ಕೆ ವಿಧಾನ : ಲಿಖಿತ ಪರೀಕ್ಷೆ, ಸೈಕೋಮೆಟ್ರಿಕ್ ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆ
ಅರ್ಜಿಸಲ್ಲಿಸುವ ವಿಧಾನ:
ಅರ್ಜಿದಾರರು ಆನ್‌ಲೈನ್ ಅರ್ಜಿ ನಮೂನೆಯ ಹಾರ್ಡ್ ನಕಲನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್, 3ನೆ ಮಹಡಿ, BMTC ಕಾಂಪ್ಲೆಕ್ಸ್, KH ರಸ್ತೆ, ಶಾಂತಿನಗರ, ಬೆಂಗಳೂರು-560027 ಗೆ ಕಳುಹಿಸಬೇಕು . 15-ಜುಲೈ-2024.
ಅರ್ಜಿಸಲ್ಲಿಸುವ ಪ್ರಮುಖ ದಿನಾಂಕ
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 14-06-2024
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-ಜುಲೈ-2024
ಅರ್ಜಿಯ ಸಹಿ ಮಾಡಿದ ಪ್ರಿಂಟ್ ಔಟ್ ಸ್ವೀಕೃತಿಯ ಕೊನೆಯ ದಿನಾಂಕ: 15-ಜುಲೈ-೨೦೨
ಈ ಹುದ್ದೆಗಳಿಗೆ ಸಂಬಂದಿಸಿದ PDF
ಅರ್ಜಿಸಲ್ಲಿಸುವ ಲಿಂಕ್