ದೇಶದ ಪ್ರಮುಖ ಬ್ಯಾಂಕ್ ಗಳಲ್ಲಿ ಒಂದಾಗಿರುವ ಕೆನರಾ ಬ್ಯಾಂಕ್ ಶಾಖೆಗಳಲ್ಲಿ ಖಾಲಿ ಇರುವಂತಹ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿಗೆ ಅರ್ಜಿಯನ್ನು ಕರೆಯಲಾಗಿದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನೀಡಲಾಗಿರುವ ವಿವರಗಳನ್ನು ಸರಿಯಾಗಿ ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಬಹುದು.
16 ಹುದ್ದೆಗಳು ಖಾಲಿ, 10ನೇ ತರಗತಿ ಪಾಸ್ ಆದವರು ಅರ್ಜಿ ಸಲ್ಲಿಸಬಹುದು. ಇದರ ಕುರಿತಾಗಿ ಹೇಗೆ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ, ವೇತನ ಈ ಎಲ್ಲಾ ಹೆಚ್ಚಿನ ಮಾಹಿತಿಯನ್ನು ನಾವು ಈ ಲೇಖನದ ಮೂಲಕ ತಿಳಿದುಕೊಳ್ಳೋಣ.
ಹುದ್ದೆ ಹೆಸರು ಜ್ಯೂವೆಲ್ ಅಪ್ರೈಸರ್ ಆಗಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟೂ ಖಾಲಿ ಇರುವ ಹುದ್ದೆಗಳು16 ಶಾಖೆಗಳಲ್ಲಿ ಹದಿನಾರು ಹುದ್ದೆಗಳು ಖಾಲಿ ಇರುತ್ತವೆ. ನೇಮಕಾತಿ ಪ್ರಕ್ರಿಯೆ ಹೇಗೆ ಎಂದು ನೋಡುವುದಾದರೆ, ಲಿಖಿತ ಪರೀಕ್ಷೆ ಇಲ್ಲದೇ ಮೌಖಿಕ ಸಂದರ್ಶನದ ಮೂಲಕ ನೇರನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಹೇಳಲಾಗಿದೆ.
ಉದ್ಯೋಗ ಸ್ಥಳ ಬೆಳಗಾವಿ ಆಗಿರುತ್ತದೆ. ಇನ್ನೂ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಿದ್ಯಾರ್ಹತೆ: 10ನೇ ತರಗತಿಯಲ್ಲಿ ತೇರ್ಗಡೆಯಾಗಿರಬೇಕು. ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 30 ವರ್ಷ ವಯಸ್ಸು ಆಗಿರಬೇಕು ಹಾಗೂ ಗರಿಷ್ಠ 60 ವರ್ಷ ವಯಸ್ಸು ಆಗಿರಬೇಕು.
ಇನ್ನೂ ಪ್ರತೀ ತಿಂಗಳು ನೀಡುವ ವೇತನ ಎಷ್ಟು ಎಂದು ನೋಡುವುದಾದರೆ, 21,400 ರಿಂದ 42,000 ರೂಪಾಯಿಯ ವರೆಗೆ ವೇತನ ನೀಡಲಾಗುವುದು. ಅದೇ ರೀತಿ ಆಯ್ಕೆಯ ವಿಧಾನ ಹೇಗೆ ಎಂದು ನೋಡುವುದಾದರೆ, ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ ಅಭ್ಯರ್ಥಿಗಳು ಕೆನರಾ ಬ್ಯಾಂಕಿನ ಶಾಖೆಗಳಿಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆದು ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಬೇಕು. ಬಳಿಕ ಅದನ್ನು ಕಚೇರಿಗೆ ತಲುಪಿಸಬೇಕು. ಇನ್ನೂ ಪ್ರಮುಖ ದಿನಾಂಕಗಳನ್ನು ನೋಡುವುದಾದರೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 28/09/2021 ಆಗಿರುತ್ತದೆ.
ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430