ತುಲಾ ರಾಶಿ: ಕೊನೆಗೂ ಮುಗಿತು ನಿಮ್ಮ ಬ್ಯಾಡ್ ಟೈಮ್, ಇನ್ನುಮುಂದೆ ಜೀವನದ ಹೊಸ ಅಧ್ಯಾಯ ಆರಂಭ
ಪ್ರಾಚೀನ ಕಾಲದಿಂದಲೂ ಭಾರತೀಯರು ಜ್ಯೋತಿಷ್ಯದಲ್ಲಿ ಅಪಾರ ನಂಬಿಕೆಯನ್ನು ಹೊಂದಿದ್ದಾರೆ. ಭಾರತೀಯ ವಿದ್ವಾಂಸರು ಇದನ್ನು ವೇದಗಳ ಭಾಗವೆಂದು ಪರಿಗಣಿಸಿದ್ದರು. ಜ್ಯೋತಿಷ್ಯದ ಆಧಾರದ ಮೇಲೆ ನಾವು ಭೂತ, ಭವಿಷ್ಯ ಮತ್ತು ವರ್ತಮಾನದ ಬಗ್ಗೆ ತಿಳಿಯುತ್ತೇವೆ. ಈ ಹಿನ್ನಲೆಯಲ್ಲಿ ಡಿಸೆಂಬರ್ ತಿಂಗಳಲ್ಲಿ ತುಲಾ ರಾಶಿಯವರಿಗೆ ಫಲಗಳು…