ಆಷಾಡ ಮಾಸದಲ್ಲಿ ಏಕೆ ಗಂಡ ಹೆಂಡ್ತಿ ಸೇರಬಾರದು? ಶಾಸ್ತ್ರ ಏನ್ ಹೇಳುತ್ತೆ ಗೊತ್ತಾ..
ಆಷಾಡ ಮಾಸ ಬಂದರೇ ಸಾಕು ಮನೆಯಲ್ಲಿ ಯಾವುದೇ ರೀತಿಯ ಶುಭಕಾರ್ಯಗಳನ್ನು ಮಾಡುವುದಿಲ್ಲ. ಆದರೆ ಒಬ್ಬರಿಗೆ ಮಾತ್ರ ಬಹಳ ಸಂತಸವಾಗುತ್ತದೆ. ಅವರು ಯಾರೆಂದರೆ ಈಗ ತಾನೆ ವಿವಾಹವಾದು ವಧು. ಹೊಸದಾಗಿ ವಿವಾಹವಾದ ಹೆಣ್ಣು ಮಕ್ಕಳಿಗೆ ತವರಿಗೆ ಹೋಗುವ ಸಂಭ್ರಮ ಗರಿಗೆದರುವುದು. ಇನ್ನು ಹೊಸದಾಗಿ…