ಮೇಷ ರಾಶಿಯವರು ಯಾವ ರಾಶಿಯವರನ್ನ ಮದುವೆ ಆದ್ರೆ, ಜೀವನ ಹಾಲು ಜೇನಿನಂತಿರುತ್ತೆ
ದ್ವಾದಶ ರಾಶಿಚಕ್ರಗಳಲ್ಲಿ ಮೊದಲ ರಾಶಿಯೇ ಮೇಷ ರಾಶಿ. ಉತ್ಸಾಹ, ಭಾವೋದ್ರೇಕ ಮತ್ತು ಹುಮ್ಮಸ್ಸು ಈ ರಾಶಿಯನ್ನು ಪ್ರತಿನಿಧಿಸುತ್ತದೆ. ಬೆಂಕಿಯ ಚಿಹ್ನೆಯನ್ನು ಹೊಂದಿರುವ ಈ ರಾಶಿಯನ್ನು ಮಂಗಳನು ಆಳುವನು. ಈ ರಾಶಿಯಡಿಯಲ್ಲಿ ಜನಿಸಿದವರು ಜೀವನದ ಎಲ್ಲಾ ಆಯಾಮದಲ್ಲೂ ತಾವೇ ಮೊದಲ ಸ್ಥಾನದಲ್ಲಿ ಇರುತ್ತೇವೆ…