ನಿಮ್ಮ ದೇಹದಲ್ಲಿ ಮಚ್ಚೆ ಇದೆಯಾ? ಗಂಡಸರಿಗೆ ಅಲ್ಲಿ ಇದ್ರೆ ಅದೃಷ್ಟವಂತೆ
ಪ್ರತಿಯೊಬ್ಬರ ಶರೀರದ ಮೇಲೂ ಕೆಲವಾದರೂ ಮಚ್ಚೆಗಳಿರುತ್ತವೆ. ಕೆಲವು ಹುಟ್ಟಿನಿಂದಲೇ ಬಂದಿದ್ದರೆ ಇವುಗಳಿಗೆ ಹುಟ್ಟುಮಚ್ಚೆ ಎಂದು ಕರೆಯುತ್ತಾರೆ. ಉಳಿದವು ಹುಟ್ಟಿದಾಗ ಕಣ್ಣಿಗೆ ಕಾಣಿಸದಷ್ಟು ಚಿಕ್ಕದಾಗಿದ್ದು ದೊಡ್ಡವರಾಗುತ್ತಿದ್ದಂತೆ ಗಾತ್ರದಲ್ಲಿ ಬೆಳೆದು ಬಳಿಕ ಕಾಣಿಸಿಕೊಳ್ಳುತ್ತವೆ. ಕೆಲವು ಸೌಂದರ್ಯವನ್ನು ಹೆಚ್ಚಿಸಿದರೆ ಕೆಲವು ಇರಬಾರದ ಸ್ಥಳದಲ್ಲಿದ್ದು ಸೌಂದರ್ಯವನ್ನು ಕುಂದಿಸುತ್ತದೆ.…