ತುಳಸಿ ಗಿಡ ಮನೆಯ ಯಾವ ದಿಕ್ಕಿನಲ್ಲಿದ್ದರೆ ಶುಭ ಫಲ ಪ್ರಾಪ್ತಿಯಾಗುವುದು ಗೊತ್ತೇ
ಭಾರತೀಯ ಸಂಪ್ರದಾಯದ ಪ್ರಕಾರ ತುಳಸಿ ಗಿಡಕ್ಕೆ ಅದರದ್ದೇ ಆದ ಮಹತ್ವ ಇದೆ ಯಾಕಂದ್ರೆ ತುಳಸಿ ಗಿಡದಲ್ಲಿ ಮಹಾಲಕ್ಷ್ಮೀ ನೆಲೆಸಿರುತ್ತಾಳೆ ಎಂಬ ಧಾರ್ಮಿಕ ನಂಬಿಕೆ ನಮ್ಮಲ್ಲಿ ಹಾಸುಹೊಕ್ಕಾಗಿದೆ ಹಾಗಾಗಿ ಪ್ರತಿಯೊಬ್ಬರ ಮನೆಯಲ್ಲಿಯೂ ತುಳಸಿ ಗಿಡ ಇದ್ದೇ ಇರುತ್ತದೆ ಯಾಕಂದ್ರೆ ನಮ್ಮ ಭಾರತೀಯ ವಾಸ್ತುಶಾಸ್ತ್ರಕ್ಕೆ…