ಶೀತ ಕೆಮ್ಮು ಜ್ವರದಿಂದ ತಕ್ಷಣವೇ ರಿಲೀಫ್ ನೀಡುವ ಜೊತೆಗೆ ಶರೀರಕ್ಕೆ ಟಾನಿಕ್ ನಂತೆ ಕೆಲಸ ಮಾಡುವ ಮನೆಮದ್ದು
ಮಳೆಗಾಲ ಆರಂಭ ಆಗಿರುವುದರಿಂದ ಈ ಸೀಸನ್ ನಲ್ಲಿ ಸಾಮಾನ್ಯವಾಗಿ ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರ ವರೆಗೂ ಎಲ್ಲರಿಗೂ ನೆಗಡಿ ಕೆಮ್ಮು ಶೀತ ಅಂತಹ ರೋಗ ಲಕ್ಷಣಗಳು ಹೆಚ್ಚಾಗಿ ಕಂಡು ಬರುತ್ತದೆ. ಸಾಮಾನ್ಯವಾಗಿ ಇಂಥ ಸಂದರ್ಭಗಳಲ್ಲಿ ಯಾವತ್ತಿಗೂ ಕೂಡ ಊಟ ತಿಂಡಿ ನಿದ್ರೆ…