ರಾಯನ್ ಜನಿಸಿದ ನಂತರ ಸಿನಿಮಾಕ್ಕೆ ಮತ್ತೆ ಎಂಟ್ರಿ ಕೊಡ್ತಾರಾ? ಮೇಘನಾ ರಾಜ್ ಏನ್ ಅಂದ್ರು ನೋಡಿ
ಸ್ಯಾಂಡಲ್‍ವುಡ್ ನಟಿ ಮೇಘನಾ ರಾಜ್ ಮತ್ತೆ ಬಣ್ಣ ಹಚ್ಚುತ್ತಿದ್ದಾರೆ. ಪತಿ ಚಿರಂಜೀವಿ ಸರ್ಜಾ ಹುಟ್ಟುಹಬ್ಬದ ದಿನದಂದೇ ಈ ವಿಚಾರವನ್ನು ಬಹಿರಂಗ ಪಡಿಸುವ ಮೂಲಕ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಯನ್ ಜನಿಸಿದ ನಂತರ ನಾನು…