ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಹುದ್ದೆಗಳ ಭರ್ತಿ ಆಸಕ್ತರು ಅರ್ಜಿ ಸಲ್ಲಿಸಿ
ಬೀದರ್ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನ ಮಾಡಲಾಗಿದೆ. ಯಾರೆಲ್ಲಾ ಅರ್ಜಿ ಸಲ್ಲಿಸಬಹುದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏನೂ? ವೇತನ ಎಷ್ಟು ಈ ಎಲ್ಲದರ ಕುರಿತಾಗಿ ವಿವರವಾಗಿ ನಾವು ಈ…