ಗ್ರಾಮಪಂಚಾಯ್ತಿ ಕಾರ್ಯದರ್ಶಿ 1143 ಹುದ್ದೆಗಳ ಕುರಿತು ಇಲ್ಲಿದೆ ಮಾಹಿತಿ
ಕರ್ನಾಟಕ ಗ್ರಾಮ ಪಂಚಾಯ್ತಿಗಳಲ್ಲಿ ಖಾಲಿ ಇರುವಂತಹ ಪಂಚಾಯಿತಿ ಕಾರ್ಯದರ್ಶಿ (ಗ್ರೇಡ್-2) ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರನ್ನು ಪ್ರಸ್ತುತ ಸೇವೆಯಲ್ಲಿರುವ ಸಿಬ್ಬಂದಿಗಳಿಂದ ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಆದೇಶ ಹೊರಡಿಸಲಾಗಿದೆ. ಈ ಮೂಲಕ 1143 ಗ್ರಾ.ಪಂ ಕಾರ್ಯದರ್ಶಿ, 316 ದ್ವಿತೀಯ…