ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ ಆಸಕ್ತರು ಅರ್ಜಿ ಸಲ್ಲಿಸಿ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಹ ಅಭ್ಯರ್ಥಿಗಳ ಆಯ್ಕೆಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಅಭ್ಯರ್ಥಿಗಳ ವಿದ್ಯಾರ್ಹತೆ, ವೇತನ, ಉದ್ಯೋಗ ಸ್ಥಳ ಈ ಎಲ್ಲಾ ಮಾಹಿತಿಗಳ ಕುರಿತು ವಿವರವಾಗಿ ನಾವು ಈ ಲೇಖನದಲ್ಲಿ…