ಅಬಕಾರಿ ಇಲಾಖೆ ನೇಮಕಾತಿ ಕುರಿತು ಇಲ್ಲಿದೆ ಮಾಹಿತಿ
ಕರ್ನಾಟಕ ರಾಜ್ಯದ ಅಬಕಾರಿ ಇಲಾಖೆಯಲ್ಲಿ 1,709 ಭರ್ತಿಯಾಗದ ವಿವಿಧ ವೃಂದಗಳ ಹುದ್ದೆಗಳಿವೆ. ರಾಜ್ಯ ಬೊಕ್ಕಸಕ್ಕೆ ಆದಾಯ ನೀಡುವ ಇಲಾಖೆಗಳ ಪೈಕಿ ಮುಂಚೂಣಿಯಲ್ಲಿರುವ ಅಬಕಾರಿ ಇಲಾಖೆಯಲ್ಲಿಯೇ ಇಷ್ಟು ಹುದ್ದೆಗಳು ಖಾಲಿ ಇರುವುದು ಬೊಕ್ಕಸಕ್ಕೆ ಆದಾಯ ನೀಡುವ ಪ್ರಮಾಣವನ್ನು ಕಡಿಮೆ ಮಾಡಬಹುದಾದರೂ ಈ ಹುದ್ದೆಗಳು…