ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ ಆಸಕ್ತರು ಅರ್ಜಿ ಸಲ್ಲಿಸಿ
ನಮ್ಮ ದೇಶ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದೆ ಅವುಗಳಲ್ಲಿ ನಿರುದ್ಯೋಗ ಒಂದು ಪ್ರಮುಖ ಸಮಸ್ಯೆಯಾಗಿದೆ. ನಿರುದ್ಯೋಗ ಎಂಬ ಸಮಸ್ಯೆಯು ದಿನೇ ದಿನೇ ಹೆಚ್ಚಾಗುತ್ತಿದೆ ಅಲ್ಲದೆ ಕೊರೋನ ಮಹಾಮಾರಿ 2020ರಲ್ಲಿ ಕಾಣಿಸಿಕೊಳ್ಳುವ ಮೂಲಕ ನಿರುದ್ಯೋಗದ ಪ್ರಮಾಣ ಇನ್ನೂ ಹೆಚ್ಚಾಗಿದೆ. ಇದರ ನಡುವೆ ಸರ್ಕಾರಿ ರೇಲ್ವೆ…